ಎಂ.ಕೆ.ಹುಬ್ಬಳ್ಳಿ, ನವೆಂಬರ್ 06: ಪಟ್ಟಣದ ಗಾಂಧಿನಗರದಲ್ಲಿ ನೂತನ ಅಂಗನವಾಡಿ ಕಟ್ಟಡ ಕಾಮಗಾರಿಕೆಗೆ ಶಾಸಕ ಬಾಬಾಸಾಹೇಬ ಪಾಟೀಲ ಭೂಮಿ ಪೂಜೆ ನೆರವೇರಿಸಿದರು.
ಈ ಸಂಧರ್ಭದಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಪಟ್ಟಣದ ಗಣ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.