Home ಕರ್ನಾಟಕ ಅನಾರೋಗ್ಯದಿಂದ Kiccha Sudeep ಅವರ ತಾಯಿ ನಿಧನ

ಅನಾರೋಗ್ಯದಿಂದ Kiccha Sudeep ಅವರ ತಾಯಿ ನಿಧನ

0
ಅನಾರೋಗ್ಯದಿಂದ Kiccha Sudeep ಅವರ ತಾಯಿ ನಿಧನ

ಬೆಂಗಳೂರು, ಅಕ್ಟೊಬರ್ 20: ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ (Kiccha Sudeep) ತಾಯಿ ಸರೋಜಾ ಭಾನುವಾರ ನಿಧನರಾಗಿದ್ದಾರೆ.

ಅನಾರೋಗದ್ಯದ ಹಿನ್ನೆಲೆ ಸುದೀಪ್ ತಾಯಿ ಸರೋಜಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

ಇಂದು ಬೆಳಗ್ಗೆ 07:04ಕ್ಕೆ ನಿಧನ ಆಗಿರೋ ಮಾಹಿತಿ ಲಭಿಸಿದೆ.ಇಂದು ಮಧ್ಯಾಹ್ನ 12 ಗಂಟೆಯ ವೇಳೆಗೆ ಕುಟುಂಬಸ್ಥರು ಪಾರ್ಥಿವ ಶರೀರವನ್ನು ಜೆಪಿ ನಗರದ ನಿವಾಸಕ್ಕೆ ತರಲಿದ್ದಾರೆ.

LEAVE A REPLY

Please enter your comment!
Please enter your name here