
ಚನ್ನಮ್ಮನ ಕಿತ್ತೂರು : ತಾಲೂಕು ಮಟ್ಟದ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕ ಅಧ್ಯಕ್ಷರ ನೂತನ ಕಚೇರಿ ಉದ್ಘಾಟನೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಕಿತ್ತೂರು ಮತ ಕ್ಷೇತ್ರದ ಶಾಸಕರಾದ ಬಾಬಾಸಾಹೇಬ ಪಾಟೀಲ, ಜಿಲ್ಲಾಮಟ್ಟದ ಗ್ಯಾರಂಟಿ ಯೋಜನ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ವಿನಯ ನಾವಲಗಟ್ಟಿ, ತಾಲೂಕ ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಡಾ ಮಹಾಂತೇಶ ಕಳ್ಳಿಬಡ್ಡಿ ಅನುಷ್ಠಾನ ಸಮಿತಿಯ ಸರ್ವ ಸದಸ್ಯರು, ತಾಲೂಕ ಮಟ್ಟದ ಸರ್ವ ಅಧಿಕಾರಿಗಳು, ಪಟ್ಟಣದ ಗುರು ಹಿರಿಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.